ಜನ ಮನದ ನಾಡಿ ಮಿಡಿತ

Advertisement

ನ್ಯೂಪಡ್ಪು: ಅಕ್ಷರ ಸಂತ ಹರೇಕಳ ಹಾಜಬ್ಬರಿಂದ ಸ್ಪೀಕರ್ ಯು.ಟಿ.ಖಾದರ್‌ಗೆ ಮನವಿ

ನ್ಯೂಪಡ್ಪು ಸರಕಾರಿ ಪ್ರಾಥಮಿಕ ಶಾಲೆಗೆ ಹೊಸದಾಗಿ ನಿರ್ಮಿಸಲಾದ ನೂತನ ಕಟ್ಟಡವನ್ನು ಸ್ಪೀಕರ್ ಯು.ಟಿ.ಖಾದರ್ ಫರೀದ್ ಉದ್ಘಾಟಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಪ್ರಾಥಮಿಕ ಶಾಲೆಯಲ್ಲಿ ಬೇರೆ ಬೇರೆ ಕಾರಣದಿಂದ ವಿದ್ಯಾರ್ಥಿಗಳ ಕೊರತೆಯಿಂದ ಚಿಂತಾಜನಕ ಸ್ಥಿತಿಯಲ್ಲಿದ್ದಾಗ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಆಡಳಿತ, ಶಾಲಾಭಿವೃದ್ಧಿ ಸಮಿತಿ, ದಾನಿಗಳು ಹಾಗೂ ಶಿಕ್ಷಕ ವರ್ಗದ ಸಹಕಾರದಿಂದ ದುಡಿದ ಕಾರಣ ಎಲ್‌ಕೆ ಜಿ, ಯು ಕೆ ಜಿ ಜೊತೆಗೆ ಒಂದು ಹಾಗೂ ಎರಡನೆಯ ತರಗತಿಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ವ್ಯವಸ್ಥೆ ಮಾಡಲಾಯಿತು. ಅದರಿಂದಾಗಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಾ ಹೋಯಿತು ಎಂದು ಅವರು ಸಂತಸ ವ್ಯಕ್ತಪಡಿಸಿದ್ರು. ಕಾರ್ಯಕ್ರಮದಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ ಮಾತನಾಡಿ ,ಹರೇಕಳ ನ್ಯೂಪಡ್ಪುವಿನಲ್ಲಿ ಪದವಿಪೂರ್ವ ಕಾಲೇಜು ಆರಂಭವಾಗಿದ್ದು, ನೂತನ ಸುಸಜ್ಜಿತ ಕಟ್ಟಡಕ್ಕೆ ಏಳು ಕೋಟಿ ರೂ. ಒದಗಿಸಬೇಕಾಗಿ ಶಾಸಕರಲ್ಲಿ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!