ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆರಿ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಸಂಭವಿಸಿದೆ.
ಉಡುಪಿಯತ್ತ ತೆರಳುತ್ತಿದ್ದ ಕಾರಿನಲ್ಲಿ ಮಹಿಳೆ ಮತ್ತು ಇಬ್ಬರೂ ಮಕ್ಕಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ವಾಹನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…