ಸುರ್ಜೇವಾಲಾ ರಾಜ್ಯ ಬಂದಿರೋದು ಕಪ್ಪ ಪಡೆಯಲು ಎಂಬ ಸಿಟಿ ರವಿ ಹೇಳಿಕೆ ವಿಚಾರಕ್ಕೆ ಪದ್ಮರಾಜ್ ಆರ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸಿಟಿ ರವಿ ಅಸಂಬದ್ಧ ಹೇಳಿಕೆ ನೀಡುವುದು ಸರಿಯಲ್ಲ. ಸುರ್ಜೇವಾಲಾ ಅವರು ಶಾಸಕರು ಸಮಸ್ಯೆಯನ್ನ ಆಲಿಸಲು ಬಂದಿದ್ದಾರೆ. ಸಿಟಿ ರವಿ ಅವರು ಬೇರೆ ಬೇರೆ ರಾಜ್ಯದ ಉಸ್ತುವಾರಿ ಆಗಿ ಕೆಲಸ ಮಾಡಿದ್ದಾರೆ. ಆ ರಾಜ್ಯಕ್ಕೆ ಭೇಟಿ ನೀಡಿದಾಗ ಕಪ್ಪ ಪಡೆಯಲು ಹೋಗಿದ್ದೀರಾ? ಎಂದು ಪ್ರಶ್ನಿಸಿದ್ರು. ಇದೇ ವೇಳೆ ಪುತ್ತೂರಿನಲ್ಲಿ ಯುವತಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…