ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರಿನಲ್ಲಿ ರಸ್ತೆ ಮಧ್ಯೆ ಬೈಕ್ ಸವಾರರ ಕಿತ್ತಾಟ..?!

ಅವಾಚ್ಯ ಶಬ್ದ ಬಳಕೆ ವಿಚಾರದಲ್ಲಿ ರಸ್ತೆ ಮಧ್ಯೆ ಬೈಕ್ ಸವಾರರು ಸಾರ್ವಜನಿಕರ ಮುಂದೆ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಮಹಾಕಾಳಿಪಡ್ಪು ರೈಲ್ವೆ ಗೇಟ್ ಬಳಿ ನಡೆದಿದೆ.

ಅವಾಚ್ಯ ಶಬ್ದ ಬಳಕೆ ವಿಚಾರದಲ್ಲಿ ಬೈಕ್ ಸವಾರರ ಮಧ್ಯೆ ಗಲಾಟೆ ನಡೆದಿದೆ ಎನ್ನಲಾಗಿದೆ. ಕೆಲ ನಿಮಿಷಗಳ ಕಾಲ ರೈಲ್ವೆ ಗೇಟ್ ನಲ್ಲಿ ನಿಂತಿದ್ದ ವಾಹನ ಸವಾರರಿಗೆ ಪುಕ್ಸಟೆ ಮನರಂಜನೆ ಸಿಕ್ಕಿದೆ. ಸ್ಥಳೀಯರು ಮಧ್ಯೆ ಪ್ರವೇಶಿಸಿ ಇಬ್ಬರನ್ನು ಸಮಾಧಾನಪಡಿಸಿದ್ದಾರೆ. ಇದೀಗ ವಿಡಿಯೋ ವೈರಲ್ ಆಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!