ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಬಸ್‌ನಡಿಗೆ ಬಿದ್ದು ಧಾರುಣವಾಗಿ ಮೃತಪಟ್ಟ ಘಟನೆ ಮಣಿಪಾಲ ಈಶ್ವರನಗರದ ಎಂಐಟಿ ಕಾಲೇಜು ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತರನ್ನು 65 ವರ್ಷದ ವಿನೋದ ಸಿಸ್ಟರ್ ಎಂದು ಗುರುತಿಸಲಾಗಿದೆ. ಅವರು ತನ್ನ ಮಗಳ ಮಕ್ಕಳನ್ನು ಶಾಲಾ ಬಸ್ ನಿಂದ ಇಳಿಸಿ ಮನೆಗೆ ಬಿಟ್ಟು ಬಳಿಕ ಉಪ್ಪೂರು ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಸ್‌ನ ಚಕ್ರದಡಿಗೆ ಸಿಲುಕಿದ ಮಹಿಳೆಯ ದೇಹ ಛಿದ್ರ ಛಿದ್ರಗೊಂಡಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…