ಇಲ್ಲಿನ ನೇತ್ರಾವತಿ ನದಿಯಲ್ಲಿ ಜುಲೈ 2 ರಂದು ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.

ಎಂದು ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಟನೆಯಲ್ಲಿ ತಿಳಿಸಿದ್ದಾರೆ, ಸುಮಾರು 45 ರಿಂದ 50 ವರ್ಷ ವಯಸ್ಸಿನವರಾಗಿದ್ದು,ಇವರ ಗುರುತು ಪತ್ತೆಯಾಗಿಲ್ಲ.ಸದ್ಯ ಮೃತದೇಹವನ್ನು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯ ಶೀಥಲೀಕರಣದಲ್ಲಿಡಲಾಗಿದ್ದು, ಶವದ ಪತ್ತೆಗಾಗಿ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.



