ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಮಾತಾಡಿದ ಬಿಜೆಪಿ ಎಂಎಲ್ಸಿ ವಿರುದ್ಧ ಪ್ರತಿಭಟನೆ

ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಬಿಜೆಪಿಗೆ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ, ಶಾಲಿನಿ ರಜನೀಶ್‌ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಎಂಎಲ್‌ಸಿ ರವಿಕುಮಾರ್ ಅವರ ರಾಜಿನಾಮೆಗೆ ಒತ್ತಾಯಿಸಿದ್ರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!