ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.
ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶರಣ್ ಪಂಪ್‌ವೆಲ್ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ತನಿಖೆಯು ಪೂರ್ಣಗೊಳ್ಳುವ ಮೊದಲೇ ಸುಳ್ಳು ಮಾಹಿತಿ ನೀಡಿದ್ದಾರೆ. ಇದು ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿರುವುದಾಗಿ ದೂರಲಾಗಿದೆ. ಹಾಗೆನೇ ಕೇಸ್ ಕೂಡ ದಾಖಲಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…