ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ರಾಜ್ಯ ಸಮಿತಿ ಹಮ್ಮಿಕೊಂಡ ಸೌಹಾರ್ದ ನಡಿಗೆ ಕಾರ್ಯಕ್ರಮದ ಸಮಾರೋಪದಲ್ಲಿ ಭಾಗವಹಿಸಿದ ಸಭಾಧ್ಯಕ್ಷ ಯು.ಟಿ.ಖಾದರ್

ರಾಜ್ಯದಲ್ಲಿ ನಡೆಯುತ್ತಿರುವ ಕೋಮುವಾದಕ್ಕೆ ಕಡಿವಾಣ ಹಾಕಲು, ಎಸ್‌ಎಸ್‌ಎಫ್ ಕರ್ನಾಟಕವು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮನಸ್ಸು ಮನಸ್ಸುಗಳನ್ನು ಪೋಣಿಸುವ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿರುವ ಸೌಹಾರ್ದ ನಡಿಗೆಯ ಸಮಾರೋಪದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಭಾಗವಹಿಸಿದರು.

ರಾಜ್ಯದ 20 ಪಟ್ಟಣಗಳಲ್ಲಿ ನಡೆದ ಸೌಹಾರ್ದ ನಡಿಗೆ ಕಾರ್ಯಕ್ರಮದ ಸಮಾರೋಪದಲ್ಲಿ ಬೇಲಿ ಮಠದ ಶಿವರುದ್ರ ಸ್ವಾಮೀಜಿ, ಧಮ್ಮವೀರ ಭಂತೆ, ಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಪ್ರಾಂಶುಪಾಲ ಧರ್ಮಗುರು ಸಿರಿಲ್ ಮೆನೆಜಸ್ ಎಸ್.ಜೆ, ರಾಜ್ಯ ಯುವಜನ ಸಂಘದ ಅಧ್ಯಕ್ಷ ಬಶೀರ್ ಸಅದಿ ಪೀಣ್ಯ, ಎಸ್ಸೆಸ್ಸೆಫ್ ರಾಜ್ಯಧ್ಯಕ್ಷ ಸುಫಿಯಾನ್ ಸಖಾಫಿ, ಎಸ್.ವೈ.ಎಸ್, ರಾಜ್ಯ ಸಾಂತ್ವನ ಅಧ್ಯಕ್ಷ ಇಬ್ರಾಹಿಂ ಸಖಾಫಿ ಪಯೋಟ, ಸ್ವಾಗತ ಸಮಿತಿ ಚೇರ್ಮಾನ್ ಸ್ವಾಲಿಹ್ ಟಿ.ಸಿ. ಮುಂತಾದವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!