ರಾಜ್ಯದಲ್ಲಿ ನಡೆಯುತ್ತಿರುವ ಕೋಮುವಾದಕ್ಕೆ ಕಡಿವಾಣ ಹಾಕಲು, ಎಸ್‌ಎಸ್‌ಎಫ್ ಕರ್ನಾಟಕವು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮನಸ್ಸು ಮನಸ್ಸುಗಳನ್ನು ಪೋಣಿಸುವ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿರುವ ಸೌಹಾರ್ದ ನಡಿಗೆಯ ಸಮಾರೋಪದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಭಾಗವಹಿಸಿದರು.
ರಾಜ್ಯದ 20 ಪಟ್ಟಣಗಳಲ್ಲಿ ನಡೆದ ಸೌಹಾರ್ದ ನಡಿಗೆ ಕಾರ್ಯಕ್ರಮದ ಸಮಾರೋಪದಲ್ಲಿ ಬೇಲಿ ಮಠದ ಶಿವರುದ್ರ ಸ್ವಾಮೀಜಿ, ಧಮ್ಮವೀರ ಭಂತೆ, ಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಪ್ರಾಂಶುಪಾಲ ಧರ್ಮಗುರು ಸಿರಿಲ್ ಮೆನೆಜಸ್ ಎಸ್.ಜೆ, ರಾಜ್ಯ ಯುವಜನ ಸಂಘದ ಅಧ್ಯಕ್ಷ ಬಶೀರ್ ಸಅದಿ ಪೀಣ್ಯ, ಎಸ್ಸೆಸ್ಸೆಫ್ ರಾಜ್ಯಧ್ಯಕ್ಷ ಸುಫಿಯಾನ್ ಸಖಾಫಿ, ಎಸ್.ವೈ.ಎಸ್, ರಾಜ್ಯ ಸಾಂತ್ವನ ಅಧ್ಯಕ್ಷ ಇಬ್ರಾಹಿಂ ಸಖಾಫಿ ಪಯೋಟ, ಸ್ವಾಗತ ಸಮಿತಿ ಚೇರ್ಮಾನ್ ಸ್ವಾಲಿಹ್ ಟಿ.ಸಿ. ಮುಂತಾದವರು ಭಾಗವಹಿಸಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…