ಪಡೂರು ಗ್ರಾಮದ ಮುಂಡಾಜೆಯಿ0ದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಪುತ್ತೂರು ಪಟ್ಟೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ರೂಪ ಅವರ ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು, ಮನೆಯಲ್ಲಿ ರೂಪ ಹಾಗೂ ಆಕೆಯ ಸಹೋದರ ಮಾತ್ರ ವಾಸವಿದ್ದರು. ಜು.1 ಜೆರಾಕ್ಸ್ ಮಾಡಿಸಲು ಪೇಟೆಗೆ ಹೋಗಿ ಬರುವುದಾಗಿ ತೆರಳಿದ ರೂಪ ಮನೆಗೆ ಹಿಂತಿರುಗಿಲ್ಲವೆ0ದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸ್ನೇಹಿತರ ಮನೆಗೂ ತೆರಳದೆ, ಸಂಬ0ಧಿಕರ ಮನೆಗೆ ಕೂಡ ಹೋಗದೆ ಯುವತಿ ನಾಪತ್ತೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದು, ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…