ಜನ ಮನದ ನಾಡಿ ಮಿಡಿತ

Advertisement

ಉಡುಪಿ ಜಾಮಿಯ ಮಸೀದಿಗೆ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೌಹಾರ್ದ ಭೇಟಿ

ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಶನಿವಾರ ಉಡುಪಿ ಜಾಮಿಯ ಮಸೀದಿಗೆ ಭೇಟಿ ನೀಡಿದರು.

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮತ್ತು ಜಾಮಿಯಾ ಮಸೀದಿಯ ಪದಾಧಿಕಾರಿಗಳು ಮತ್ತು ಮುಸ್ಲಿಂ ಸಮಾಜದ ಮುಖಂಡರ ಜೊತೆ ಮಾತುಕತೆ ನಡೆಸಿ ಜಿಲ್ಲೆಯಲ್ಲಿ ಸೌಹಾರ್ದ, ಸಾಮರಸ್ಯ ಕಾಪಾಡಲು ಮತ್ತು ಕಾನೂನಾತ್ಮಕವಾಗಿ ಎಲ್ಲಾ ರೀತಿಯ ಸಮಸ್ಯೆಗೆ ಸ್ಪಂದಿಸುವ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮೊಹಮ್ಮದ್ ಮೌಲಾ, ಜಾಮಿಯ ಮಸೀದಿಯ ಅಧ್ಯಕ್ಷರಾದ ಮಹಮ್ಮದ್ ರಿಯಾಝ್, ಮುಸ್ಲಿಂ ಸಮಾಜದ ಗಣ್ಯರಾದ ಇಸ್ಮಾಯಿಲ್ ಕಟಪಾಡಿ, ಪೀರು ಸಾಹೇಬ್, ಶಾಹಿದ್ ಅಲಿ, ಖಾಲಿದ್, ಅಝೀಜ್ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!