ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಪತ್ನಿಯೊಂದಿಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದಿದ್ದಾರೆ.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿಯವರ ಸಮ್ಮುಖದಲ್ಲಿ ಅಮ್ಮನ ಅನುಗ್ರಹ ಪ್ರಸಾದ ನೀಡಿ ಸಮಿತಿಯ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಾಧವ ಆರ್. ಪಾಲನ್ ಹಾಗೂ ಮತ್ತಿತರರು ಉಪಸ್ಥಿತರಿದ್ರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…