ಕಾರೊ0ದು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ ನಡೆದಿದೆ.
ಮೃತರನ್ನು ಪಾವೂರು ನಿವಾಸಿ ನೌಫಲ್ ಎಂದು ತಿಳಿದುಬಂದಿದೆ.
ಇವರು ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…