ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಸಿ.ಎ ಅಂತಿಮ ಪರೀಕ್ಷೆಯಲ್ಲಿ ಪುತ್ತೂರಿನ ಆದಿತ್ಯ ಆರ್ ಬನ್ನೂರು ಉತ್ತೀರ್ಣ.

ಪುತ್ತೂರಿನ ಅದಿತ್ಯ ಆರ್. ಬನ್ನೂರು ಅವರು ಭಾರತೀಯ ಚಾರ್ಟಡ್ ಅಕೌಂಟೆ0ಟ್ಸ್ ಸಂಸ್ಥೆ  ಮೇ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

ಪುತ್ತೂರಿನ ಹಿರಿಯ ಬಿಜೆಪಿ ಕಾರ್ಯಕರ್ತ ಹಾಗೂ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಮತ್ತು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು, ಪುತ್ತೂರಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥೆ ಸುಧಾ ಕುಮಾರಿ ಪಿ.ಕೆ ದಂಪತಿ ಪುತ್ರ ಅದಿತ್ಯ ಅವರು ತಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾಭ್ಯಾಸವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ ಪೂರ್ಣಗೊಳಿಸಿದ್ದಾರೆ. ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪಿಯು ಕಾಲೇಜು ಹಾಗೂ ಪದವಿ ಶಿಕ್ಷಣವನ್ನು ವಿವೇಕಾನಂದ ಕಾಲೇಜು ಮತ್ತು ತ್ರಿಷಾ ವಿದ್ಯಾಸಂಸ್ಥೆ, ಮಂಗಳೂರಿನಲ್ಲಿ ಮಾಡಿದ್ದಾರೆ. ಅವರು ಮಂಗಳೂರಿನ ಖ್ಯಾತ ಚಾರ್ಟಡ್ ಅಕೌಂಟೆAಟ್ ಸಂಸ್ಥೆ ಎ. ಉಮಾನಾಥ್ ರಾವ್ ಅಂಡ್ ಕಂಪನಿಯಲ್ಲಿ ಸಿಎ ಆರ್ಟಿಕಲ್ ಶಿಪ್‌ನ್ನು ಪೂರ್ಣಗೊಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!