ಜನ ಮನದ ನಾಡಿ ಮಿಡಿತ

Advertisement

ಪುತ್ತೂರು : 15ನೇ ವರುಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಹಾಗೂ ವಿಶ್ವ ಹಿಂದು ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಆಮಂತ್ರಣ ಪತ್ರಿಕೆಯನ್ನು ಉತ್ಸವ ಸಮಿತಿಯ ಸಂಚಾಲಕರಾದ ಅರುಣ್ ಕುಮಾರ್ ರೈ ಆನಾಜೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್, ಹಿಂದು ಮುಖಂಡರಾದ ಮುರಳೀಕೃಷ್ಣ ಹಸಂತ್ತಡ್ಕ, ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ, ಜಯಂತ್ ಕುಂಜೂರು ಪಂಜ, ಗಣೇಶ್ ಕಾಮತ್, ಕೇಶವ ಪ್ರಸಾದ್ ಬಿ.ವಿ., ದಾಮೋದರ ಪಾಟಾಳಿ, ಜಿತೇಶ್ ಬಲ್ನಾಡು, ಜಯಂತ್ ಶೆಟ್ಟಿ ಕಂಬಳತ್ತಡ್ಡ, ಮತ್ತತ್ತಿರರು ಉಪಸ್ಥಿತ್ತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!