ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಹಾಗೂ ವಿಶ್ವ ಹಿಂದು ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಆಮಂತ್ರಣ ಪತ್ರಿಕೆಯನ್ನು ಉತ್ಸವ ಸಮಿತಿಯ ಸಂಚಾಲಕರಾದ ಅರುಣ್ ಕುಮಾರ್ ರೈ ಆನಾಜೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್, ಹಿಂದು ಮುಖಂಡರಾದ ಮುರಳೀಕೃಷ್ಣ ಹಸಂತ್ತಡ್ಕ, ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ, ಜಯಂತ್ ಕುಂಜೂರು ಪಂಜ, ಗಣೇಶ್ ಕಾಮತ್, ಕೇಶವ ಪ್ರಸಾದ್ ಬಿ.ವಿ., ದಾಮೋದರ ಪಾಟಾಳಿ, ಜಿತೇಶ್ ಬಲ್ನಾಡು, ಜಯಂತ್ ಶೆಟ್ಟಿ ಕಂಬಳತ್ತಡ್ಡ, ಮತ್ತತ್ತಿರರು ಉಪಸ್ಥಿತ್ತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…