ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದಿನಾಂಕ 5.7.2025ರಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್ ಟಿ ಘಟಕದ ಪ್ರಮುಖರ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಕೃಷ್ಣ ಪ್ರಸಾದ್ ಆಳ್ವ ಹಾಗೂ ಪ್ರಧಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿಯವರು ಭಾಗವಹಿಸಿ ಎಸ್ ಟಿ ಘಟಕಕ್ಕೆ ಎರಡನೇ ಬಾರಿಗೆ ಮರು ಆಯ್ಕೆ ಮಾಡಲಾದ ಅಧ್ಯಕ್ಷರಾದ ಶ್ರೀ ಮಹಾಲಿಂಗ ನಾಯ್ಕ ರವರಿಗೆ ಅದಿಕಾರ ಪತ್ರ ಹಸ್ತಾಂತರಿಸಿದರು.



