ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಮದುವೆಯಾಗುವುದಾಗಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ನಿಗೆ ನ್ಯಾಯಾಂಗ ಬಂಧನ -ತಂದೆಗೆ ಜಾಮೀನು ಮಂಜೂರು.

ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ಅವರನ್ನು ಪೊಲೀಸರು ಜು.4ರಂದು ರಾತ್ರಿ ಮೈಸೂರಿನ ಟಿ ನರಸಿಪುರದಿಂದ ಬಂಧಿಸಿದ್ದಾರೆ.

ಜು.5ರಂದು ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಪರಾರಿಯಾಗಲು ಸಹಕರಿಸಿದ ಹಿನ್ನಲೆಯಲ್ಲಿ ಆರೋಪಿಯ ತಂದೆ ಪಿ ಜಿ ಜಗನ್ನಿವಾಸ ರಾವ್ ಅವರ ಮೇಲೂ ಪೊಲೀಸರು ಪ್ರಕರಣ ದಾಖಲಿಸಿ, ಬಂಧಿಸಿದ್ದರು.

ಸಂಜೆ ಮಗನೊಂದಿಗೆ ತಂದೆಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯ ಪಿ ಜಿ ಜಗನ್ನಿವಾಸ ರಾವ್ ಅವರಿಗೆ ಜಾಮೀನು ಮಂಜೂರು ಮಾಡಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!