ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಪುತ್ತೂರಿನಲ್ಲಿ ಪ್ರತಿಭಟನೆ

ರಾಜ್ಯ ಸರಕಾರ ಹಿಂದೂ ವಿರೋಧಿ ಧೋರಣೆಯ ಮೂಲಕ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಕಾನೂನು ವಿರೋಧಿ ಕ್ರಮಗಳನ್ನು ನಡೆಸುತ್ತಿದೆ ಎಂದು ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಪರಿವಾರ ಸಂಘಟನೆಗಳ ಸಹಭಾಗಿತ್ವದಲ್ಲಿ ದರ್ಬೆಯಲ್ಲಿ ಪ್ರತಿಭಟನೆ ನಡೆಯಿತು.

ಹಿಂದು ಜಾಗರಣ ವೇದಿಕೆ ಕರ್ನಾಟಕ ಪ್ರಾಂತದ ಕಾರ್ಯಾಕಾರಿಣಿ ಸದಸ್ಯ ಅಜಿತ್ ಕೊಡಗು ಅವರು ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರಕಾರ ಇವತ್ತು ಹಿಂದು ಕಾರ್ಯಕರ್ತರನ್ನು ಯಾವುದೇ ಕಾರ್ಯಕ್ರಮಕ್ಕೆ ಹೋಗದಂತೆ ಅಡ್ಡಿಪಡಿಸುವ ಕೆಲಸ ಮಾಡುತ್ತಿದೆ. ದ ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಸರಕಾರ ಇಸ್ಲಾಮಿಕ್ ಒಟ್ ಬ್ಯಾಂಕ್‌ಗಾಗಿ ರಾಜಕಾರಣ ಮಾಡುತ್ತಿದೆ. ಸ್ವಾತಂತ್ರ ಪೂರ್ವದಲ್ಲೂ ಯಾವುದೇ ಕಾರಣಕ್ಕೂ ದೇಶ ಇಸ್ಲಾಮಿಕ್ ಆಗಲಿಲ್ಲ ಕಾರಣ ಇಷ್ಟೆ. ಆಗ ದೇಶ ಭಕ್ತರು ಮತಾಂತರ ಅಗಲಿಲ್ಲ. ಅವತ್ತಿನ ಕಾಲಗಟ್ಟದಲ್ಲಿ ಕೂಡಾ ಸೋಗಲಾಡಿತನ ಇತ್ತು. ಆದರೂ ಈ ಧರ್ಮವನ್ನು ಅಲುಗಾಡಿಸಲು ಆಗಲಿಲ್ಲ. ಇವತ್ತು ಕಾರ್ಯಕರ್ತರ ಹತ್ಯೆಗೆ ಸೂಪಾರಿಯನ್ನು ಸರಕಾರ ನೀಡುತ್ತಿದೆ. ನಾವು ನಮ್ಮ ರಾಷ್ಟ್ರ ಧರ್ಮ ಉಳಿಸಲು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದೇ ವೇಳೆ ಪುತ್ತೂರು ಜಿಲ್ಲಾ ಸಂಯೋಜಕ ಮೋಹನ್ ದಾಸ್ ಕಾಣಿಯೂರು ಮಾತನಾಡಿದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!