ಅಕ್ರಮವಾಗಿ ಮಧ್ಯ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ ಅಂಗಡಿಯೊಂದಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ದಾಳಿ ನಡೆಸಿದ ಘಟನೆ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ.
ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ, ಅಜ್ಜಿ ಬಾಕಿಮಾರು ಸೂರ್ಯಚಂದ್ರಜನರಲ್ ಸ್ಟೋರ್ ಮಾಲಕಿ ಸುಜಾತ ಶೆಟ್ಟಿ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ. ಅವರು ಅಂಗಡಿಯಲ್ಲಿ ಪರವಾನಗಿ ಇಲ್ಲದೆ ಮಧ್ಯ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ಮಾಡಿದ್ದಾರೆ. ಸುಮಾರು 1250 ರೂಪಾಯಿ ಮೌಲ್ಯದ 2.25 ಲೀಟರ್ ಮಧ್ಯ ಇರುವ ಒಟ್ಟು 25 ಸ್ಲಾಚೆಟ್‌ಗಳನ್ನು ದಾಳಿಯ ವೇಳೆ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ನಡೆಸಿ ಪರಿಶೀಲಿಸಿದಾಗ ಅಂಗಡಿ ಕೋಣೆಯ ಕ್ಯಾಶ್ ಕೌಂಟರ್‌ನ ಕೆಳಗಿನ ಲಾಕರ್‌ನಲ್ಲಿ ಮಧ್ಯದ ಸ್ಲಾಚೆಟ್‌ಗಳು ಪತ್ತೆಯಾಗಿದ್ದು, 90 ಎಂ.ಎಲ್. ಸಾಮರ್ಥ್ಯದ ಪ್ರೆಸ್ಟೀಜ್ ವಿಸ್ಕಿ, 8 ಸ್ಲಾಚೆಟ್, ಒರಿಜನಲ್ ಚಾಯ್ಸ್ 6 ಸ್ಲಾಚೆಟ್ ಸೇರಿದಂತೆ ಹಲವಾರು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…