ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಜು.8ರಂದು ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ ಒಡತಿ ಶ್ರೀ ರಾಜರಾಜೇಶ್ವರೀ ಅಮ್ಮನವರಿಗೆ ಲಕ್ಷ ಕುಂಕುಮಾರ್ಚನೆ ನಡೆಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಯವರ ನೇತೃತ್ವದಲ್ಲಿ ನಡೆದ ಕುಂಕುಮಾರ್ಚನೆಯು, ಕ್ಷೇತ್ರದ ಪ್ರದಾನ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್, ಪರಮೇಶ್ವರ ಭಟ್, ಕೆ.ರಾಮ್ ಭಟ್, ಪೌರೋಹಿತ್ಯದಲ್ಲಿ ನಡೆಯಿತು .ಕ್ಷೇತ್ರದ ಭಕ್ತಾಧಿಗಳು ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದ್ರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…