ಜನ ಮನದ ನಾಡಿ ಮಿಡಿತ

Advertisement

ಹರಿಯಾಣ: ರೊಚ್ಚಿಗೆದ್ದ ತಂದೆಯಿಂದ ಮಗಳ ಮೇಲೆ ಗುಂಡಿನ ದಾಳಿ

ಹೆತ್ತ ತಂದೆಯೇ 25 ವರ್ಷದ ಮಗಳನ್ನು ಗುಂಡಿಕ್ಕಿ ಜೀವ ತೆಗೆದ ಘಟನೆ ಹರಿಯಾಣದ ಗುರುಗ್ರಾಮ್ ಸೆಕ್ಟರ್ 75 ರಲ್ಲಿ ನಡೆದಿದೆ.

ರಾಧಿಕ ಯಾದವ್ ತಂದೆಯಿಂದ ಜೀವ ಕಳೆದುಕೊಂಡ ಹೆಣ್ಮಗಳು. ಈಕೆ ನ್ಯಾಷನಲ್ ಲೇವೆಲ್‌ನ ಟೆನ್ನಿಸ್ ಆಟಗಾರ್ತಿ ಆಗಿದ್ದರು. ದೀಪಕ್ ಯಾದವ್ ಮಗಳ ಜೀವ ತೆಗೆದ ಆರೋಪಿ ಅಪ್ಪ. ಪೊಲೀಸರಿಗೆ ಆರೋಪಿ ತಪ್ಪೊಪ್ಪಿಗೆ ನೀಡಿದ್ದಾನೆ. ಅದರಲ್ಲಿ ಮಗಳ ಆದಾಯ ಹಾಗೂ ಆಕೆಯ ಕ್ಯಾರೆಕ್ಟರ್ ಬಗ್ಗೆ ಸ್ಥಳೀಯರು ನಿಂದಿಸುತ್ತಿದ್ದರು. ಅಲ್ಲದೇ ಮಗಳ ಆದಾಯದಿಂದ ನಾನು ಜೀವನ ಸಾಗಿಸುತ್ತಿದ್ದೇನೆ ಎಂದು ಗೇಲಿ ಮಾಡುತ್ತಿದ್ದರು. ಇದರಿಂದ ಅವಮಾನಕ್ಕೆ ಒಳಗಾಗಿ ಇಂಥ ಕೆಲಸ ಮಾಡಿದೆ. ನಾನು ಹಲವು ಬಾರಿ ಟೆನ್ನಿಸ್ ಅಖಾಡಮಿಗೆ ಹೋಗದ ಹಾಗೆ ಕೇಳಿಕೊಂಡಿದ್ದೆ. ಅದಕ್ಕೆ ಆಕೆ ಒಪ್ಪಿರಲಿಲ್ಲ ಇದೇ ಕೋಪದಲ್ಲಿ ಗುಂಡು ಹಾರಿಸಿದ್ದಾನೆ. ಅಲ್ಲದೇ ಕೌಟುಂಬಿಕ ಕಲಹ ಕೂಡ ಇತ್ತು ಎಂದು ದಾಖಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!