ಬಡವರಿಗೆ ಕೈಗೆಟಕುವ ದರದಲ್ಲಿ ಔಷಧಿಗಳನ್ನು ಒದಗಿಸುತ್ತಿದ್ದ ಜನಔಷದಿ ಕೇಂದ್ರಗಳನ್ನು ಮುಚ್ಚಲು ಕರ್ನಾಟಕ ಕಾಂಗ್ರೆಸ್ ಸರಕಾರ ಮುಂದಾಗಿತ್ತು.
ಆದರೆ ಕರ್ನಾಟಕ ಉಚ್ಛ ನ್ಯಾಯಾಲಯ ಸರಕಾರಕ್ಕೆ ಛೀಮಾರಿ ಹಾಕಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಇವರು ಮಂಗಳೂರಿನಲ್ಲಿ ಮಾತನಾಡಿ, ಬಹಳಷ್ಟು ಜನ ಜನೌಷಧಿ ಕೇಂದ್ರ ಮುಚ್ಚಿಸಲು ಹುನ್ನಾರವನ್ನು ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…