ಜನ ಮನದ ನಾಡಿ ಮಿಡಿತ

Advertisement

ಮೈಸೂರು: ಆಟೋದಲ್ಲಿ ಹೋಗ್ತಿದ್ದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಆಟೋದಲ್ಲಿ ಹೋಗುತ್ತಿದ್ದ ಯುವತಿ ಸೇರಿದಂತೆ ಮೂವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮೈಸೂರಿನ ಅಗ್ರಹಾರದಲ್ಲಿ ನಡೆದಿದೆ.

ಆಟೋದಲ್ಲಿ ಯುವತಿ ಸೇರಿ ಮೂವರು ತೆರಳುತ್ತಿದ್ದರು. ಈ ವೇಳೆ ಆಟೋವನ್ನು ಫಾಲೋ ಮಾಡಿಕೊಂಡು ಬಂದ ಕಾರಿನಲ್ಲಿದ್ದ ನಾಲ್ವರು ಸೇರಿ ಯುವತಿ ಹಾಗೂ ಆಟೋದಲ್ಲಿದ್ದ ಇನ್ನಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಕಾರಿನಲ್ಲಿ ಫಾಲೋ ಮಾಡಿಕೊಂಡು ಬಂದು ಈ ಕೃತ್ಯ ಎಸಗಿದ್ದಾರೆ. ಸದ್ಯ ಯುವತಿ ಸೇರಿ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರೆಲ್ಲ ಮೈಸೂರು ತಾಲೂಕು ಮಹದೇವಪುರ ಗ್ರಾಮದವರು ಆಗಿದ್ದಾರೆ. ಸದ್ಯ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಲ್ಲೆ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!