ನಾಡ ದೋಣಿ ಮಗುಚಿ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ಉಡುಪಿಯ ಪಡುಕೆರೆ ಕಡಲ ತೀರದಲ್ಲಿ ನಡೆದಿದೆ. ಪಿತ್ರೋಡಿ ನಿವಾಸಿ 48 ವರ್ಷ ನೀಲು ಮೃತಪಟ್ಟಿದ್ದಾರೆ.
ಸಮುದ್ರದ ಅಲೆಯ ಹೊಡೆತಕ್ಕೆ ನಾಡದೋಣಿ ಮಗುಚಿ ಬಿದ್ದ ಪರಿಣಾಮ ದೋಣಿಯ ಆಡಿ, ಬಲೆಗಳ ನಡುವೆ ನೀಲು ಸಿಲುಕಿ ಸಾವನ್ನಪ್ಪಿದ್ದಾರೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು. ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…