ಉಳ್ಳಾಲ: ಬಸ್ಸು ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮುಡಿಪು ಜಂಕ್ಷನ್‌ನಲ್ಲಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಿಂದ ಕಾರು ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಮಂಗಳೂರಿನಿಂದ ಬಿ.ಸಿ.ರೋಡ್ ಕಡೆಗೆ ಹೋಗುತ್ತಿದ್ದ ಎನ್.ಎಸ್.ಟ್ರಾವೆಲ್ಸ್ ಬಸ್ ಮುಡಿಪು ಜಂಕ್ಷನ್ ನಲ್ಲಿ ತಿರುಗುತ್ತಿದ್ದಾಗ ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಜೆನ್ ಕಾರಿಗೆ ಡಿಕ್ಕಿ ಹೊಡೆದಿದೆ.
ಬಸ್ಸಿನ ಮುಂಭಾಗಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…