ವಿದ್ಯಾಗಿರಿ: ದಕ್ಷಿಣ ಕೊರಿಯಾದ ಜಿಯೋಲ್ಲಾದಲ್ಲಿ ಆಗಸ್ಟ್ 2 ರಿಂದ 12ರ ವರೆಗೆ 25ನೇ ಅಂತರರಾಷ್ಟ್ರೀಯ ಸ್ಕೌಟ್ಸ್
ಮತ್ತು ಗೈಡ್ಸ್ ಜಾಂಬೂರಿ ನಡೆಯಲಿದ್ದು, ಆಳ್ವಾಸ್ಶಿ ಕ್ಷಣ ಪ್ರತಿಷ್ಠಾನದ 8 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಆಳ್ವಾಸ್‌ನ 8 ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 48 ಸ್ಕೌಟ್ಸ್ ಮತ್ತು ಗೈಡ್ಸ್ಗಳು ಭಾಗವಹಿಸಲಿದ್ದಾರೆ. ಆಳ್ವಾಸ್ ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯ, ಹತ್ತನೇಯ ತರಗತಿ ವಿದ್ಯಾರ್ಥಿಗಳಾದ ಮನುಜ ನೇಹಿಗ, ಸನ್ಮತ್ ಆಚಾರ್ಯ, ಚಿರಾಗ್ ಆಚಾರ್ಯ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಶಾಂಭವಿ, ಮನುಶ್ರಿ ಆನಂದ ಮೆಟ್ಟಿ, ಪವನಾ ಡಿ.ಜಿ ಮತ್ತು ಪೂರ್ಣಚಂದ್ರ ಎಂ ಪಾಲ್ಗೊಳ್ಳಲಿದ್ದಾರೆ. ಜಾಂಬೂರಿಯಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪ್ರತಿಭಾ ಪ್ರದರ್ಶನ ನೀಡಲಿದ್ದಾರೆ. ಆಳ್ವಾಸ್‌ನ ಸ್ಕೌಟ್ ಮಾಸ್ಟರ್ಪ್ರ ಕಾಶ ಎಚ್. ವಿದ್ಯಾರ್ಥಿಗಳ ತಂಡದೊAದಿಗೆ ತೆರಳಲಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…