ಸಹ್ಯಾದ್ರಿ ಕಾಲೇಜು ಮಂಗಳೂರಿನ ಎಂ.ಬಿ.ಎ.ವಿದ್ಯಾರ್ಥಿಗಳ ಕಾರ್ಪೋರೆಟ್ ಸಾಮಾಜಿಕ ಜವಬ್ದಾರಿ ಕ್ಲಬ್ ವತಿಯಿಂದ “ಭೂಮಿಯಲ್ಲಿ ಜೀವನ” ಗದ್ದೆಯಲ್ಲಿ ನೇಜಿ ನೆಡುವ ವಿಶೇಷ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ನಾವೂರದ ಸಾಮಾಜಿಕ ನೇತಾರ ಸದಾನಂದ ನಾವೂರ ಅವರ ಭತ್ತದ ಗದ್ದೆಯಲ್ಲಿ ನಡೆಯಿತು.
ಸದಾನಂದ ನಾವೂರ ಅವರ ಸುಮಾರು 80 ಸೆಂಟ್ಸ್ ಗದ್ದೆಯಲ್ಲಿ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಉಳುಮೆ ಮಾಡಲಾಗಿದ್ದ ಗದ್ದೆಯಲ್ಲಿ ವಿದ್ಯಾರ್ಥಿಗಳ ತಂಡ ನೇಜಿಯನ್ನು ನೆಡುವ ಮೂಲಕ ಭತ್ತದ ಕೃಷಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಸದಾನಂದ ನಾವೂರ ಅವರು ಭತ್ತದ ಕೃಷಿಯ ಬಗ್ಗೆ ಒಂದಷ್ಟು ಮಾಹಿತಿ ನೀಡಿದ್ರು.
ನೇಜಿ ನೆಟ್ಟ ಬಳಿಕ ಉಳಿದ ಗದ್ದೆಯಲ್ಲಿ ವಿದ್ಯಾರ್ಥಿಗಳು ಕೆಸರಿನಲ್ಲಿ ಆಟ ಆಡಿ ಸಂತೋಷಪಟ್ಟಿದ್ದಾರೆ. ಈ ಸಂದರ್ಭ ಕಾರ್ಯಕ್ರಮದ ಸಂಯೋಜಕ ಅವಿನ್ ಎರಿಕ್ ಕುಟಿನ್ಹಾ ಉಪಸ್ಥಿತರಿದ್ರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…