ಶಿರಾಡಿ ಗ್ರಾಮದ ಗುಂಡ್ಯ ಪ್ರದೇಶದ ಗುಂಡ್ಯಹೊಳೆಯಲ್ಲಿ ಒಂದು ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.
ಹೊಳೆಯಲ್ಲಿ ತೇಲಿಬಂದ ಶವ ಪೊದರಿನ ನಡುವೆ ಸಿಲುಕಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ನೆಲ್ಯಾಡಿ ಹೊರಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ರು. ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ, ಪುತ್ತೂರಿನ ಅಗ್ನಿಶಾಮಕ ದಳದ ಸಹಾಯದಿಂದ ಶವವನ್ನು ಹೊಳೆ ನೀರಿನಿಂದ ಹೊರತೆಗೆದಿದ್ದಾರೆ. ಮೃತ ವ್ಯಕ್ತಿಯು ಸುಮಾರು 35 ವರ್ಷದ ಗಂಡಸನಾಗಿದ್ದು, ಯಾರು ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…