ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅತ್ಯಾಚಾರ ಯತ್ನ ಮಾಡಿದ್ದ ಆರೋಪಿ ಡ್ಯಾನಿಶ್‌ನಿಂದ ಪೊಲೀಸರ ಮೇಲೆ ಹಲ್ಲೆ..!

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಾಲ್ವರು ನಡೆಸಿದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ.

ತಪ್ಪಿಸಲು ಯತ್ನಿಸಿದ ಪ್ರಮುಖ ಆರೋಪಿ ಡ್ಯಾನಿಶ್‌ಗೆ ಪೊಲೀಸರು ಲಾಠಿ ರುಚಿ ತೋರಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಅಬೀದಾ ಎಂಬಾಕೆಯು ತನ್ನ ಸಂಬಂಧಿಯ ಜೊತೆಗಿದ್ದ ವೈಯಕ್ತಿಕ ಸೇಡನ್ನು ತೀರಿಸಿಕೊಳ್ಳಲು ತನ್ನ ಆಪ್ತ ಮೊಹಮ್ಮದ್ ಡ್ಯಾನೀಶ್‌ನ ಮೂಲಕ ಈ ಕೃತ್ಯಕ್ಕೆ ಮುಂದಾಗಿದ್ಲು. ತನ್ನ ಸಂಬಂಧಿಯ 8 ವರ್ಷದ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಆರೋಪಿಗಳಾದ ಮೊಹಮ್ಮದ್ ಡ್ಯಾನಿಶ್, ಶಮಿ, ಮೌಸೀನ್ ಮೂಲಕ ಲೈಂಗಿಕ ದೌರ್ಜನ್ಯ ಮಾಡಿಸಿದ್ಲು. ಈ ಪ್ರಕರಣದಲ್ಲಿ ಮೂವರಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಪ್ರಮುಖ ಆರೋಪಿ ಡ್ಯಾನಿಶ್‌ನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಹಲ್ಲೆಗೊಳಗಾದ ಪೊಲೀಸ್ ಸಿಬಂದಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!