ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರಿನ ಕನ್ನಡದ ಕಟ್ಟಾಳು ಸೀತಾರಾಮ ರೈ ಬನ್ನೂರು ನಿಧನ.

ಪುತ್ತೂರಿನ ಕನ್ನಡದ ಕಟ್ಟಾಳು ಬನ್ನೂರು ನಿವಾಸಿ ಸೀತಾರಾಮ ರೈ ಬನ್ನೂರು(76)ರವರು ಜು.15 ರಂದು ನಿಧನರಾದರು.

ಪುತ್ತೂರಿನಲ್ಲಿ ಕನ್ನಡ ರಾಜ್ಯೋತ್ಸವ ಸಹಿತ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಭಾಗವಹಿಸುತ್ತಿದ್ದ ಸೀತಾರಾಮ ರೈ ಬನ್ನೂರು ಅವರು ಹೃದಯಾಘಾತಕ್ಕೊಳಗಾಗಿ ಹಲವು ದಿನಗಳ ಹಿಂದೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ಮೃತರು ಪುತ್ರಿ ರೋಜಾ, ಪುತ್ರರಾದ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೋಶನ್ ರೈ ಬನ್ನೂರು, ಜ್ಯೂಸ್ ಸೆಂಟರ್‌ನ ಮಾಲಕ ರೋಹಿತ್ ರೈ, ಇಬ್ಬರು ಸೊಸೆಯಂದಿರು, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!