ಪುತ್ತೂರಿನ ಕನ್ನಡದ ಕಟ್ಟಾಳು ಬನ್ನೂರು ನಿವಾಸಿ ಸೀತಾರಾಮ ರೈ ಬನ್ನೂರು(76)ರವರು ಜು.15 ರಂದು ನಿಧನರಾದರು.
ಪುತ್ತೂರಿನಲ್ಲಿ ಕನ್ನಡ ರಾಜ್ಯೋತ್ಸವ ಸಹಿತ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಭಾಗವಹಿಸುತ್ತಿದ್ದ ಸೀತಾರಾಮ ರೈ ಬನ್ನೂರು ಅವರು ಹೃದಯಾಘಾತಕ್ಕೊಳಗಾಗಿ ಹಲವು ದಿನಗಳ ಹಿಂದೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ಮೃತರು ಪುತ್ರಿ ರೋಜಾ, ಪುತ್ರರಾದ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೋಶನ್ ರೈ ಬನ್ನೂರು, ಜ್ಯೂಸ್ ಸೆಂಟರ್‌ನ ಮಾಲಕ ರೋಹಿತ್ ರೈ, ಇಬ್ಬರು ಸೊಸೆಯಂದಿರು, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…