ಜನ ಮನದ ನಾಡಿ ಮಿಡಿತ

Advertisement

ಪಡುಪಣಂಬೂರು: ಪಡುಪಣಂಬೂರು ಪೆಟ್ರೋಲ್ ಪಂಪ್‌ನಲ್ಲಿ ಪೆಟ್ರೋಲ್‌ಗೆ ನೀರು ಮಿಕ್ಸ್ ಮಾಡಿ ಮಾರಾಟ..!

ಪಡುಪಣಂಬೂರು ಪೆಟ್ರೋಲ್ ಪಂಪ್‌ನಲ್ಲಿ ಪೆಟ್ರೋಲ್‌ಗೆ ನೀರು ಮಿಕ್ಸ್ ಮಾಡಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ಸವಾರರೊಬ್ಬರು ವಿಡಿಯೋ ಮಾಡಿದ್ದು, ಬೆಳಗ್ಗೆ 200 ರೂಪಾಯಿ ಪೆಟ್ರೋಲ್ ಹಾಕಿಸಿ ಸ್ವಲ್ಪ ದೂರ ಹೋಗುವಾಗಲೇ ಗಾಡಿ ನಿಂತಿದೆ. ಬಳಿಕ ನೋಡಿದಾಗ ಪೆಟ್ರೋಲ್ ಸಮಸ್ಯೆ ಕಂಡುಬ0ದಿದೆ. 200 ರೂಪಾಯಿ ಪೆಟ್ರೋಲಿನಲ್ಲಿ ಅರ್ಧದಷ್ಟು ನೀರು ತುಂಬಿಸಿದ್ದಾರೆ ಎಂದು ಆರೋಪಿಸಿದ್ರು. ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿ, ಯಾರು ಪಡುಪಣಂಬೂರು ಪೆಟ್ರೋಲ್ ಬಂಕ್‌ಗೆ ಬಂದು ಪೆಟ್ರೋಲ್ ಹಾಕಿಸಬೇಡಿ ಎಂದು ವಿಡಿಯೋದಲ್ಲಿ ವಿನಂತಿಸಿಕೊ0ಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗ್ತಾಯಿದೆ. ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಷ್ಟೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!