ಕುಂದಾಪುರ ತಾಲ್ಲೂಕಿನ ಗಂಗೊಳ್ಳಿಯಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಮೀನುಗಾರಿಕಾ ದೋಣಿ ಮುಳುಗಿ ಮೂವರು ಸಮುದ್ರಪಾಲಾಗಿದ್ದು, ಓರ್ವ ಮೀನುಗಾರ ಪಾರಾಗಿರುವ ಘಟನೆ ನಡೆದಿದೆ.
ಮಂಗಳವಾರ ಮೀನುಗಾರಿಕೆಗೆಂದು ತೆರಳಿದ್ದಾಗ ದೋಣಿ ಮಗುಚಿದ್ದು ಮೂವರು ನೀರು ಪಾಲಾಗಿದ್ದು, ಓರ್ವ ಈಜಿ ದಡ ಸೇರಿದ್ದಾರೆ ಎನ್ನಲಾಗಿದೆ. ನಾಪತ್ತೆಯಾಗಿರುವ ಗಂಗೊಳ್ಳಿ ನಿವಾಸಿಗಳಾದ ಸುರೇಶ್ ಖಾರ್ವಿ, ಲೋಹಿತ್ ಖಾರ್ವಿ, ಜಗದೀಶ್ ಖಾರ್ವಿ ಎಂಬ ಮೂವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ದೋಣಿಯಲ್ಲಿದ್ದ ಇನ್ನೋರ್ವ ಮೀನುಗಾರ ಸಂತೋಷ್ ಖಾರ್ವಿ ಎಂಬುವವರು ಈಜಿ ದಡ ಸೇರಿದ್ದಾರೆ. ನಾಪತ್ತೆಯಾಗಿರುವ ಮೂವರು ಮೀನುಗಾರರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು ಕರಾವಳಿ ಕಾವಲು ಪಡೆ, ಗಂಗೊಳ್ಳಿ ಠಾಣೆ ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ, ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…