ಏಕಾಏಕಿ ಕುಸಿದು ಬಿದ್ದು 6ನೇ ತರಗತಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಖಾಸಗಿ ಶಾಲೆಯ 6ನೇ ತರಗತಿ ಕಲಿಯುತ್ತಿದ್ದ ರಾಯನ್ಸ್ ಕ್ಯಾಥಲ್ ಡಿ’ಸೋಜಾ ಮೃತ ಬಾಲಕ. ಜುಲೈ 15 ರ ಮಂಗಳವಾರ ಬೆಳಿಗ್ಗೆ ಮನೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟೊತ್ತಿಗೆ ಬಾಲಕನ ಪ್ರಾಣಪಕ್ಷಿ ಹಾರಿಹೋಗಿತ್ತು. ಈತ ತೊಟ್ಟಂನ ಅಶ್ವಿನ್ ಮತ್ತು ಸರಿತಾ ಡಿ’ಸೋಜಾ ದಂಪತಿಯ ಪುತ್ರ. ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕಿರಿಯರಿಂದ ಹಿಡಿದು ಹಿರಿಯವರೆಗೂ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಏರುತ್ತಲೇ ಹೋಗುತ್ತಿದೆ.
ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನವದೆಹಲಿಯ ರಾಜಘಾಟ್‌ಗೆ ತೆರಳಿ ಪುಷ್ಪ ನಮನ…
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…