ಜನ ಮನದ ನಾಡಿ ಮಿಡಿತ

Advertisement

ಹಾಸನ: ಹಾಸನದ ಉದಯಗಿರಿ ಬಡಾವಣೆಯಲ್ಲಿ ಶೀಟ್‌ಗಳಿಗೆ ಗುದ್ದಿದ್ದ ಶಾಲಾ ಬಸ್

ರಸ್ತೆ ಬೀದಿಯ ಅಂಗಡಿಗೆ ಹಾಕಿದ್ದ ಶೀಟ್‌ಗಳಿಗೆ ಶಾಲಾ ಬಸ್ ಗುದ್ದಿದ್ದ ಪರಿಣಾಮ ಹಾಸನದ ಉದಯಗಿರಿ ಬಡಾವಣೆಯಲ್ಲಿ ಘಟನೆ ನಡೆದಿದೆ.

ಅಂಗಡಿ ಮಾಲೀಕನು ರಸ್ತೆಗೆ ಬಾಗುವ ಹಾಗೆ ಕಬ್ಬಿಣದ ಶೀಟ್ ಹಾಕಲಾಗಿದ್ದು, ಹಾಗೆ ಬಸ್ ಚಾಲಕನ ಅಜಾಗರೂಕತೆಯಿಂದ ಬಸ್‌ನ ಕಿಟಕಿ ಮೂಲಕ ಬಸ್ ಒಳಗೆ ಕಬ್ಬಿಣದ ಶೀಟ್‌ಗಳು ಬಂದಿವೆ. ಬಸ್ಸಿನಲ್ಲಿ ಕುಳಿತಿದ್ದ ಸುಮಾರು ಇಪ್ಪತ್ತಕ್ಕೂ ಅಧಿಕ ಪುಟ್ಟ ಮಕ್ಕಳಿಗೆ ಗ್ಲಾಸ್ ಪುಡಿಗಳು ಬಿದ್ದಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!