ಜನ ಮನದ ನಾಡಿ ಮಿಡಿತ

Advertisement

ಕೊಕ್ಕಡ: ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ಪ್ರತ್ಯಕ್ಷ; ಕಾಡಾನೆ ದಾಳಿಗೆ ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಮೃತ್ಯು

ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್‌ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಓರ್ವ ವ್ಯಕ್ತಿಗೆ ಆನೆಯು ಸೋಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಆತ ಮೃತಪಟ್ಟ ಘಟನೆ ಜು.17ರಂದು ನಡೆದಿದೆ.

ಮೃತ ವ್ಯಕ್ತಿ ಸೌತಡ್ಕದ ನಿವಾಸಿ 70ವರ್ಷದ ಬಾಲಕೃಷ್ಣ ಶೆಟ್ಟಿ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿದ್ದಾರೆ. ನಡೆದುಕೊಂಡು ಹೋಗುತ್ತಿದ್ದ ಬಾಲಕೃಷ್ಣ ಶೆಟ್ಟಿ ಎಂಬವರಿಗೆ ಸೋಂಡಿಲಿನಿಂದ ತಿವಿದು, ಗಂಭೀರ ಗಾಯಗೊಳಿಸಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನೆಗಳು ಅಲ್ಲೆ ಇದ್ದು, ಮೃತದೇಹ ಕೂಡ ಅಲ್ಲಿಯೇ ಇದೆ ಎಂದು ವರದಿಯಾಗಿದೆ. ಮೃತರು ಪತ್ನಿ ಸುಜಾತ ರೈ, ಮತ್ತು ಮಕ್ಕಳಾದ ವೇತನ್ ಶೆಟ್ಟಿ, ವೇದಿತಾಶೆಟ್ಟಿ ಮತ್ತು ಧನ್ಯತಾ ಶೆಟ್ಟಿ ಅವರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!