ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್‌ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಓರ್ವ ವ್ಯಕ್ತಿಗೆ ಆನೆಯು ಸೋಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಆತ ಮೃತಪಟ್ಟ ಘಟನೆ ಜು.17ರಂದು ನಡೆದಿದೆ.
ಮೃತ ವ್ಯಕ್ತಿ ಸೌತಡ್ಕದ ನಿವಾಸಿ 70ವರ್ಷದ ಬಾಲಕೃಷ್ಣ ಶೆಟ್ಟಿ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿದ್ದಾರೆ. ನಡೆದುಕೊಂಡು ಹೋಗುತ್ತಿದ್ದ ಬಾಲಕೃಷ್ಣ ಶೆಟ್ಟಿ ಎಂಬವರಿಗೆ ಸೋಂಡಿಲಿನಿಂದ ತಿವಿದು, ಗಂಭೀರ ಗಾಯಗೊಳಿಸಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನೆಗಳು ಅಲ್ಲೆ ಇದ್ದು, ಮೃತದೇಹ ಕೂಡ ಅಲ್ಲಿಯೇ ಇದೆ ಎಂದು ವರದಿಯಾಗಿದೆ. ಮೃತರು ಪತ್ನಿ ಸುಜಾತ ರೈ, ಮತ್ತು ಮಕ್ಕಳಾದ ವೇತನ್ ಶೆಟ್ಟಿ, ವೇದಿತಾಶೆಟ್ಟಿ ಮತ್ತು ಧನ್ಯತಾ ಶೆಟ್ಟಿ ಅವರನ್ನು ಅಗಲಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…