ಜನ ಮನದ ನಾಡಿ ಮಿಡಿತ

Advertisement

ನಾಟೆಕಲ್: ಬ್ರೇಕ್ ಫೈಲ್ ಆಗಿ ಹಿಮ್ಮುಖ ಚಲಿಸಿದ ಬಸ್ಸ್; ದೇರಳಕಟ್ಟೆ ಸಮೀಪದ ನಾಟೆಕಲ್ ಬಳಿ ಘಟನೆ

ಭಾರೀ ಮಳೆಯ ನಡುವೆ ಬಸ್ಸೊಂದರ ಬ್ರೇಕ್ ಫೈಲ್ ಆಗಿ ಹಿಮ್ಮುಖ ಚಲಿಸಿ ನಡುರಸ್ತೆಯಲ್ಲಿ ಬಂದು ನಿಂತಿರುವ ಘಟನೆ ರಾತ್ರಿ ಮಂಗಳೂರು ಹೊರವಲಯದ ದೇರಳಕಟ್ಟೆ ಸಮೀಪದ ನಾಟೆಕಲ್ ಬಳಿ ನಡೆದಿದೆ.

ನಾಟೆಕಲ್ ಏರು ರಸ್ತೆಯಲ್ಲಿ ಮಂಜನಾಡಿ ಕಡೆಗೆ ಸಂಚರಿಸುವ ಬಸ್ಸು ಏಕಾಏಕಿ ಬ್ರೇಕ್ ಫೈಲ್ ಆದ ಕಾರಣ ಬಸ್ಸು ಹಿಮ್ಮುಖವಾಗಿ ಚಲಿಸಿದೆ. ಈ ಸಂದರ್ಭದಲ್ಲಿ ಹಿಂದೆಯಿಂದ ಬರುತ್ತಿದ್ದ ವಾಹನ ಸವಾರರು ವಾಹನ ಬಿಟ್ಟು ಓಡಿದ ಪರಿಣಾಮ ಯಾವುದೇ ಜೀವಾಪಾಯ ಸಂಭವಿಸಿಲ್ಲ. ಎರಡು ದ್ವಿಚಕ್ರ ವಾಹನಗಳು ಬಸ್‌ನಡಿಗೆ ಬಿದ್ದಿವೆ. ಬಸ್ ಪ್ರಯಾಣಿಕರಿಗೂ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ವಿಪರೀತ ಮಳೆಯ ಕಾರಣ ಬಹಳ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!