ಭಾರೀ ಮಳೆಯ ನಡುವೆ ಬಸ್ಸೊಂದರ ಬ್ರೇಕ್ ಫೈಲ್ ಆಗಿ ಹಿಮ್ಮುಖ ಚಲಿಸಿ ನಡುರಸ್ತೆಯಲ್ಲಿ ಬಂದು ನಿಂತಿರುವ ಘಟನೆ ರಾತ್ರಿ ಮಂಗಳೂರು ಹೊರವಲಯದ ದೇರಳಕಟ್ಟೆ ಸಮೀಪದ ನಾಟೆಕಲ್ ಬಳಿ ನಡೆದಿದೆ.
ನಾಟೆಕಲ್ ಏರು ರಸ್ತೆಯಲ್ಲಿ ಮಂಜನಾಡಿ ಕಡೆಗೆ ಸಂಚರಿಸುವ ಬಸ್ಸು ಏಕಾಏಕಿ ಬ್ರೇಕ್ ಫೈಲ್ ಆದ ಕಾರಣ ಬಸ್ಸು ಹಿಮ್ಮುಖವಾಗಿ ಚಲಿಸಿದೆ. ಈ ಸಂದರ್ಭದಲ್ಲಿ ಹಿಂದೆಯಿಂದ ಬರುತ್ತಿದ್ದ ವಾಹನ ಸವಾರರು ವಾಹನ ಬಿಟ್ಟು ಓಡಿದ ಪರಿಣಾಮ ಯಾವುದೇ ಜೀವಾಪಾಯ ಸಂಭವಿಸಿಲ್ಲ. ಎರಡು ದ್ವಿಚಕ್ರ ವಾಹನಗಳು ಬಸ್‌ನಡಿಗೆ ಬಿದ್ದಿವೆ. ಬಸ್ ಪ್ರಯಾಣಿಕರಿಗೂ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ವಿಪರೀತ ಮಳೆಯ ಕಾರಣ ಬಹಳ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು ಎಂದು ತಿಳಿದುಬಂದಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…