ಜನ ಮನದ ನಾಡಿ ಮಿಡಿತ

Advertisement

ಸಜೀಪನಡು: ಸಜೀಪನಡು ಗ್ರಾ.ಪಂ. ವಿರುದ್ಧ ಅದೇ ಪಂ.ಸದಸ್ಯರೋರ್ವರಿಂದ ಪ್ರತಿಭಟನೆ

ಸಜೀಪನಡು ಗ್ರಾಮ ಪಂಚಾಯತ್‌ನಿಂದ ಮೂಲಭೂತ ಸೌಕರ್ಯದ ಬಗ್ಗೆ ನಿರ್ಲಕ್ಷ್ಯ ಮತ್ತು ದುರಾಡಳಿತ ವಿರೋಧಿಸಿ ಸದಸ್ಯ ನಾಸೀರ್ ಸಜೀಪ ಅವರು ಜು.17ರಂದು ಪಂಚಾಯತ್ ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ.

ಸಜೀಪನಡು ಗ್ರಾಮ ಪಂಚಾಯತ್ ಸದಸ್ಯ ಮೊಹಮ್ಮದ್ ನಾಸೀರ್ ಅವರು, ಜು.1 ಮತ್ತು ಜು.5ರಂದು ದಾರಿ ದೀಪ ದುರಸ್ತಿ, ಚರಂಡಿ ಹೂಳೆತ್ತುವ ಬಗ್ಗೆ ದೂರು ನೀಡಿದ್ರು. ಆದರೆ ಈ ಬಗ್ಗೆ ಗ್ರಾಮ ಪಂಚಾಯತ್ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ಜು.16ರ ಒಳಗೆ ಮನವಿಗೆ ಸ್ಪಂದಿಸದಿದ್ದಲ್ಲಿ ಜು.17 ರಂದು ಬೇಡಿಕೆ ಈಡೇರುವರೆಗೂ ಪಂಚಾಯತ್ ಕಚೇರಿ ಮುಂಭಾಗ ಧರಣಿ ನಡೆಸುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಮೊಹಮ್ಮದ್ ನಾಸೀರ್ ಅವರು, ಪಂಚಾಯತ್ ಕಚೇರಿ ಮುಂಭಾಗ ಬೋರ್ಡ್ ಹಿಡಿದು ಪ್ರತಿಭಟನೆ ನಡೆಸಿದ್ರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!