ಅಮ್ಟಾಡಿ ಗ್ರಾಮದ ಜೋಸ್ಸಿ ಮೆಲ್ವಿನ್ ವೇಗಸ್‌ರವರ ಮನೆಯ ಮೇಲೆ ಗುಡ್ಡ ಕುಸಿದು ಮನೆ ಸಂಪೂರ್ಣ ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನ್ಯಾಕ್ ಉಳಿಪ್ಪಾಡಿಯವರು ಭೇಟಿ ನೀಡಿ ಅಗತ್ಯ ಪರಿಹಾರ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ವಿಜಯ್ ಕುಮಾರ್, ಬಿಜೆಪಿ ಪ್ರ. ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಕರೋಪಾಡಿ, ಪ್ರಮುಖರಾದ ಬಬಿತ ಕೋಟ್ಯಾನ್,ಯೋಗೀಶ್ ಅಮ್ಟಾಡಿ,ಮೋಹಿನಿ ಅಮ್ಟಾಡಿ ಸೇರಿದಂತೆ ಸ್ಥಳೀಯರು ಉಪಸ್ಥಿತದ್ರು.



