ಜನ ಮನದ ನಾಡಿ ಮಿಡಿತ

Advertisement

ಅಮ್ಟಾಡಿ: ಜೋಸ್ಸಿ ಮೆಲ್ವಿನ್ ವೇಗಸ್ ಮನೆಯ ಮೇಲೆ ಗುಡ್ಡ ಕುಸಿದು ಮನೆ ಸಂಪೂರ್ಣ ಹಾನಿ

ಅಮ್ಟಾಡಿ ಗ್ರಾಮದ ಜೋಸ್ಸಿ ಮೆಲ್ವಿನ್ ವೇಗಸ್‌ರವರ ಮನೆಯ ಮೇಲೆ ಗುಡ್ಡ ಕುಸಿದು ಮನೆ ಸಂಪೂರ್ಣ ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನ್ಯಾಕ್ ಉಳಿಪ್ಪಾಡಿಯವರು ಭೇಟಿ ನೀಡಿ ಅಗತ್ಯ ಪರಿಹಾರ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ವಿಜಯ್ ಕುಮಾರ್, ಬಿಜೆಪಿ ಪ್ರ. ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಕರೋಪಾಡಿ, ಪ್ರಮುಖರಾದ ಬಬಿತ ಕೋಟ್ಯಾನ್,ಯೋಗೀಶ್ ಅಮ್ಟಾಡಿ,ಮೋಹಿನಿ ಅಮ್ಟಾಡಿ ಸೇರಿದಂತೆ ಸ್ಥಳೀಯರು ಉಪಸ್ಥಿತದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!