ಇತರೆ

ಬಂಟ್ವಾಳ: ವೀರಕಂಭ ಗ್ರಾಮದ ಕುಮೇರು ಎಂಬಲ್ಲಿ ಕಾಲು ಸಂಕದ ತಡೆಗೋಡೆ ಕುಸಿತ

ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಕುಮೇರು ಎಂಬಲ್ಲಿನ ಕಾಲು ಸಂಕದ ಬದಿಗೆ ಕಟ್ಟಿದ ತಡೆಗೋಡೆಯು ವಿಪರೀತ ಮಳೆಗೆ ಜರಿದಿದ್ದು ಅಪಾಯದ ಸ್ಥಿತಿಯಲ್ಲಿದೆ.

ಈ ದಾರಿಯಲ್ಲಿ ವೀರಕಂಭದಿಂದ ಕುಮೇರು, ಕೆಮ್ಮಟೆ, ಲಾಡ, ಸಿಂಗೇರಿ, ಕಿನ್ನಿ ಮೂಲೆ, ಗುಡ್ಡೆ ತೋಟ ಪ್ರದೇಶದ ನಿವಾಸಿಗಳು ಈ ದಾರಿಯನ್ನೇ ಅವಲಂಬಿತರಾಗಿದ್ದಾರೆ. ದಿನ ನಿತ್ಯ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಈ ಕಾಲು ಸಂಕದ ಮೇಲಿಂದಲೇ ನಡೆದುಕೊಂಡು ಬರುವುದರಿಂದ ಅಪಾಯ ಸಂಭವಿಸುವ ಮೊದಲೇ ಇದರ ತುರ್ತು ರಿಪೇರಿ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…

6 hours ago

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…

6 hours ago

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…

6 hours ago

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…

6 hours ago

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…

6 hours ago

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…

6 hours ago