ಹಿಂದೂ ಮುಖಂಡನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ಪತ್ತೆ ವಿಷಯಕ್ಕೆ ಸಂಬಂಧಿಸಿದಂತೆ ಮಂಗಳೂರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಕ್ಷೇತ್ರದ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಪ್ರತಿಕ್ರಿಯೆ ನೀಡಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ನನ್ನ ಬಗ್ಗೆ ಕೆಟ್ಟ ವಿಚಾರಗಳು ವೈರಲ್ ಆಗ್ತಿದೆ. ಇದ್ರಲ್ಲಿ ಹಿಂದೂ ಮುಖಂಡ ಮಿತ್ ಧರೆಗುಡ್ಡೆ ನನ್ನ ಅಪ್ತ ಎಂಬಂತೆ ವೈರಲ್ ಆಗ್ತಿದೆ. ರಾಜಕಾರಣಿ ಮಾತ್ರವಲ್ಲ, ಒಟ್ಟು 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ಪತ್ತೆಗೆ ಸಂಬಂಧಿಸಿದಂತೆ ಮೂಡಬಿದ್ರೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕ್ಷೇತ್ರದ ಜನಪ್ರತಿನಿಧಿ ಹೇಳಿಕೊಂಡು ಜನರು ನನ್ನ ಬಳಿ ಕೆಲಸ ಕಾರ್ಯಗಳಿಗೆ ಬರುತ್ತಾರೆ. ನಾನು 7 ವರ್ಷಗಳಿಂದ ನನ್ನ ಕಾರಿನಲ್ಲಿ ಯಾರನ್ನು ಕರ್ಕೊಂಡು ಹೋಗಿಲ್ಲ. ಅಶ್ಲೀಲ ವಿಡಿಯೋ ಬಗ್ಗೆ ತನಿಖೆಯಾಗಲಿ, ನನ್ನ ಸಂಪೂರ್ಣ ಒಪ್ಪಿಗೆ ಇದೆ. ಎಸ್‌ಐಟಿ, ಸಿಬಿಐ, ಎನ್‌ಐಎಗೆ ಕೊಡಲಿ. ನನ್ನದೇನು ಅಕ್ಷೇಪವಿಲ್ಲ. ಕಾಂಗ್ರೆಸ್ ಪಕ್ಷದ ಪ್ರತಿಭಟನೆಯಲ್ಲಿ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದ ಅವರು ಸರಕಾರ ಯಾವುದೇ ತನಿಖೆಗೆ ಕೊಡಲಿ ನನ್ನ ಸಂಪೂರ್ಣ ಬೆಂಬಲವಿದೆ ಎಂದ್ರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…