ಜನ ಮನದ ನಾಡಿ ಮಿಡಿತ

Advertisement

ದೆಹಲಿ: ಬಾವನ ಜೊತೆ ಲವ್ವಿಡವ್ವಿ.. ಪತಿಗೆ ಮುಹೂರ್ತ ಇಟ್ಟ ಪತ್ನಿ

ಇತ್ತೀಚೆಗೆ ಪತ್ನಿಯೇ ತನ್ನ ಗಂಡನ ಮುಗಿಸುತ್ತಿರುವ ಘಟನೆಗಳು ಸಾಲು ಸಾಲು ಬೆಳಕಿಗೆ ಬರುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಇಂಥದ್ದೇ ಮತ್ತೊಂದು ಘಟನೆ ನಡೆದಿದೆ.

ಮಹಿಳೆ ತನ್ನ ಭಾವನ ಜೊತೆಗೆ ಸೇರಿ ಪತಿಗೆ ಮೂಹೂರ್ತ ಇಟ್ಟಿದ್ದಾಳೆ. ಅದು ಜುಲೈ 13.. ನೈಋತ್ಯ ದೆಹಲಿಯ ನಿವಾಸಿ.. 35 ವರ್ಷದ ಕರಣ್ ದೇವ್ ಅನುಮಾನಸ್ಪದ ರೀತಿಯಲ್ಲಿ ಜೀವಕಳೆದುಕೊಂಡಿದ್ದ. ಕರೆಂಟ್ ಶಾಕ್‌ನಿಂದ ಕರಣ್ ಮೃತಪಟ್ಟಿದ್ದಾನೆ ಎಂದು ಪತ್ನಿ ಸುಶ್ಮಿತಾ ಕುಟುಂಬಸ್ಥರನ್ನು ನಂಬಿಸಿದ್ಲು.. ಈಕೆಯ ಮಾತನ್ನು ನಂಬಿದ್ದ ಮನೆಯವರು, ಮರಣೋತ್ತರ ಪರೀಕ್ಷೆಯೇನು ಬೇಡ ಎಂದು ಸುಮ್ಮನಾಗಿದ್ರು.

ಆದ್ರೆ ಮರುದಿನ ಕರಣ್ ದೇವ್ ಅಸಹಜ ನಿಧನದ ಹಿಂದಿನ ರಹಸ್ಯ ಬಯಲಾಗಿದೆ. ಅನುಮಾನ ವ್ಯಕ್ತಪಡಿಸಿದ್ದ ಪೊಲೀಸ್ರು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದರು. ಆದ್ರೆ ಮರು ದಿನ ಮೃತ ಕರಣ್ ಸಹೋದರ ಪೊಲೀಸರಿಗೆ ತಂದು ನೀಡಿದ ಸಾಕ್ಷ್ಯದಿಂದ ಸುಶ್ಮಿತಾಳ ಕಳ್ಳಾಟ ಬಯಲಾಗಿದೆ.. ಸುಶ್ಮಿತಾಳ ಫೋನ್‌ನಲ್ಲಿ ರಾಹುಲ್ ಹಾಗೂ ಸುಶ್ಮಿತಾ ಅವರ ಚಾಟಿಂಗ್ ಶಾಕ್. ಬೆಚ್ಚಿಬೀಳಿಸಿದೆ. ಗಂಡನನ್ನ ಯಾವ ರೀತಿ ಮುಗಿಸಬೇಕು ಎಂಬುದನ್ನು ಸುಶ್ಮಿತಾ.. ಮತ್ತು ಆಕೆಯ ಭಾವ ಕಮ್ ಪ್ರಿಯಕರ ರಾಹುಲ್ ಇಬ್ಬರೂ ಸೇರಿ ತುಂಬಾ ಚೆನ್ನಾಗಿ ಪ್ಲಾನ್ ಮಾಡಿ ಕೊಲೆ ಮಾಡಿದ್ದಾರೆ ಆದರೆ ಇವರ ಅಸಲಿಯತ್ತು ಬಯಲಾಗಿದ್ದು ಇನ್ಸಾ÷್ಟಗ್ರಾಮ್ ಚಾಟ್‌ನಿಂದ. ಇನ್ನು ಸುಶ್ಮಿತಾಳ ಅಸಲಿ ಮುಖವಾಡ ಬಯಲಾಗ್ತಿದ್ದಂತೆ, ಪೊಲೀಸರು ಸುಶ್ಮಿತಾ ಮತ್ತು ರಾಹುಲ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಇಬ್ಬರೂ ತಪ್ಪೊಪ್ಪಿಕೊಂಡಿದ್ದಾರೆ. ಒಟ್ಟಾರೆ ಇತ್ತೀಚಿಗೆ ದೇಶದಲ್ಲಿ ನಡೆಯುತ್ತಿರುವ ಸಾಲು ಸಾಲು ಗಂಡAದಿರ ಕೊಲೆ ಪ್ರಕರಣ ಮದುವೆಯಾದ ಗಂಡಸರನ್ನ ಬೆಚ್ಚಿ ಬೀಳುವಂತೆ ಮಾಡಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!