ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಆಧಾರ್ ಕಾರ್ಡ್ನಲ್ಲಿ ಮಕ್ಕಳ ಬಯೋಮೆಟ್ರಿಕ್ ಯಾವ್ಯಾವ ವಯಸ್ಸಿನಲ್ಲಿ ಮಾಡಿಸಲೇಬೇಕು.?

ದಿ ಅನ್‌ಕ್ಯೂ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ಇಲಾಖೆಯು ಭಾರತದ ನಿವಾಸಿಗಳಿಗೆ ಗುರುತಿನ ಹಾಗೂ ವಿಳಾಸದ ಪುರಾವೆಗಾಗಿ ಆಧಾರ್ ಕಾರ್ಡ್ಗಳನ್ನ ನೀಡುತ್ತದೆ. ಭಾರತದದಲ್ಲಿ ಈಗಾಗಲೇ ಶೇಕಡಾ 90ಕ್ಕಿಂತಲೂ ಅಧಿಕ ಜನರಿಗೆ ಆಧಾರ್ ಕಾರ್ಡ್ ವಿತರಣೆ ಆಗಿದೆ. ಈ ಆಧಾರ್ ಕಾರ್ಡ್ ವಯಸ್ಕರಿಗೆ ಮಾತ್ರವಲ್ಲ, ಮಕ್ಕಳಿಗೂ ಅತ್ಯಂತ ಮುಖ್ಯವಾದ ದಾಖಲೆ ಆಗಿದೆ.

ಯಾವ ವಯಸ್ಸಿನಲ್ಲಿ ಮಕ್ಕಳ ಬಯೋಮೆಟ್ರಿಕ್ ಅನ್ನು ಸ್ವೀಕರಿಸಲಾಗುತ್ತದೆ ಎಂಬುವುದರ ಬಗ್ಗೆ ನೋಡುವುದಾದರೆ ಆಧಾರ್ ಕಾರ್ಡ್ ನೋಂದಾಣಿ ಮಾಡುವಾಗ 5 ವರ್ಷದ ಒಳಗಿನ ಮಕ್ಕಳ ಬಯೋಮೆಟ್ರಿಕ್ ಮಾಹಿತಿಯನ್ನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ ಮಕ್ಕಳ ಬೆರಳಚ್ಚುಗಳು ಮತ್ತು ಐರಿಸ್ ಸ್ಕ್ಯಾನ್‌ಗಳು ಸ್ಪಷ್ಟವಾಗಿ ಇರುವುದಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಮಾಡುವಾಗ ಮಗುವಿನ ಫೋಟೋ ಹಾಗೂ ಸಾಮಾನ್ಯ ಮಾಹಿತಿ ಮಾತ್ರ ತೆಗೆದುಕೊಳ್ಳಲಾಗುತ್ತದೆ. ಆದರೆ ಮಗುವಿನ ನಿರ್ದಿಷ್ಟ ವಯಸ್ಸಿನ ನಂತರ, ಆಧಾರ್ ಕಾರ್ಡ್ನಲ್ಲಿ ಬಯೋಮೆಟ್ರಿಕ್ಸ್ ನವೀಕರಿಸಲೇಬೇಕು. ಯುಐಡಿಎಐ ಇಲಾಖೆಯ ಪ್ರಕಾರ ಮಕ್ಕಳು ನಿರ್ದಿಷ್ಟ ವಯಸ್ಸಿಗೆ ಬಂದಾಗ ಬಯೋಮೆಟ್ರಿಕ್ ಮಾಹಿತಿ ನವೀಕರಣ ಮಾಡಬೇಕು. 5 ವರ್ಷ ಆಗಿದ್ದಾಗ ಮೊದಲ ಬಾರಿಗೆ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಬೇಕು. 5 ವರ್ಷದಿಂದ 7 ವರ್ಷದ ಒಳಗೆ ಒಮ್ಮೆ ಅಪ್‌ಡೇಟ್ ಮಾಡಿಸಬೇಕು. ಇದಾದ ಮೇಲೆ ಮತ್ತೆ 15ನೇ ವರ್ಷದಲ್ಲಿ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಲೇಬೇಕು. ಇದು ನಿಮ್ಮ ಮಗುವಿನ ಜೀವನಕ್ಕೆ ಅನುಕೂಲವಾಗುತ್ತದೆ. ಒಂದು ವೇಳೆ ಮಗುವಿನ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಲ್ಲ ಎಂದರೆ ಆಧಾರ್ ಕಾರ್ಡ್ ನಿಷ್ಕ್ರಿಯ ಮಾಡಲಾಗುತ್ತೆ. ಇದರಿಂದ ಶಾಲೆ, ಕಾಲೇಜು, ಬ್ಯಾಂಕ್ ಸೇರಿದಂತೆ ಇತರೆ ಪ್ರಮುಖವಾಗಿ ಬೇಕಾದ್ದಲ್ಲೇ ಮಾನ್ಯ ಆಗುವುದಿಲ್ಲ. ಹೀಗಾಗಿ ಆಧಾರ್ ಸೇವಾ ಕೇಂದ್ರಕ್ಕೆ ತೆರಳಿ ನಿಮ್ಮ ಮಕ್ಕಳಿಗೆ 15 ವರ್ಷಗಳು ತುಂಬಿದ್ರೆ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಿ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!