ಉಡುಪಿ, ಜು. 20 ರಂದು ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮುಟ್ಲುಪಾಡಿ ಪರಿಸರದಲ್ಲಿ ಹಲವಾರು ದಿನಗಳಿಂದ ಒಂಟಿ ಸಲಗ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿರುವ ಈ ಗ್ರಾಮದಲ್ಲಿ ಕೃಷಿಕರಿಗೆ ಕಾಡುಪ್ರಾಣಿಗಳ ಹಾವಳಿ ಸರ್ವೇ ಸಾಮಾನ್ಯವಾಗಿದೆ. ಜು.18ರ ಮುಂಜಾನೆ ಕೃಷಿಕ ನಾಗಯ್ಯ ನಾಯ್ಕ್ ಅವರ ತೋಟಕ್ಕೆ ನುಗ್ಗಿದ ಕಾಡಾನೆ ಕಂಗು, ಬಾಳೆ ಹಾಗೂ ತೋಟದ ತಡೆಗೋಡೆಯನ್ನು ದ್ವಂಸ ಗೊಳಿಸಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಕಾಡನೆಯ ಹಾವಳಿ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಕೂಡಲೇ ಸ್ಪಂದಿಸಿದ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…