ಜನ ಮನದ ನಾಡಿ ಮಿಡಿತ

Advertisement

ಪೋಲೀಸ್ ಉಪನಿರೀಕ್ಷಕರುಗಳ ವರ್ಗಾವಣೆ; ರಾಮಕೃಷ್ಣ ಅವರನ್ನು ವಿಟ್ಲ ಪೋಲೀಸ್ ಠಾಣೆಗೆ ವರ್ಗಾವಣೆ

ಬಂಟ್ವಾಳ: ಪೋಲೀಸ್ ಉಪನಿರೀಕ್ಷಕರುಗಳ ವರ್ಗಾವಣೆ ಅದೇಶವನ್ನು ಸರಕಾರ ಹೊರಡಿಸಿದ್ದು,ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ.ಆಗಿದ್ದ ರಾಮಕೃಷ್ಣ ಅವರನ್ನು ವಿಟ್ಲ ಪೋಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಸ್ಥಳ ನಿರೀಕ್ಷಣೆಯಲ್ಲಿದ್ದ ಸಂದೀಪ್ ಶೆಟ್ಟಿ ಹಾಗೂ ಪುಂಜಾಲಕಟ್ಟೆ ಎಸ್‌. ಐ.ಆಗಿದ್ದ ನಂದಕುಮಾರ್ ಅವರು ಪೋಲೀಸ್ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಖಾಲಿಯಾಗಿದ್ದ ಪುಂಜಾಲಕಟ್ಟೆ ಠಾಣೆಗೆ ಚಿಕ್ಕಮಗಳೂರಿನಿಂದ ರಾಜೇಶ್ ಕೆ.ವಿ ಅವರನ್ನು, ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.


ಸಂದೀಪ್ ಶೆಟ್ಟಿ ಅವರುಈ ಹಿಂದೆ ವಿಟ್ಲ ಹಾಗೂ ರಾಜೇಶ್ ಕೆ.ವಿ ಅವರು ಬಂಟ್ವಾಳ ಟ್ರಾಫಿಕ್ ಹಾಗೂ ಉಪ್ಪಿನಂಗಡಿಯಲ್ಲಿ ಕರ್ತವ್ಯ ಮಾಡಿ ಜಿಲ್ಲೆಯ ಅನುಭವಿ ಅಧಿಕಾರಿಗಳಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!